2024-25ನೇ ಸಾಲಿನ 6 ನೇ ತರಗತಿ ಪ್ರವೇಶಕ್ಕಾಗಿ 1 ನೇ ಸುತ್ತಿನಲ್ಲಿ ಸೀಟು ಹಂಚಿಕೆ ಮಾಡಿರುವುದನ್ನು ಪರಿಶೀಲಿಸಿ
Check Seat Alloted in Round 1 for 6th Std Admission 2024-25

ನೋಂದಣಿ ಸಂಖ್ಯೆ Register No.
ಅಥವಾ OR
ಎಸ್‌ಎಟಿಎಸ್ ಸಂಖ್ಯೆ. SATS No.
ಭದ್ರತಾ ಕೋಡ್ Security Code 87411
ಮೇಲೆ ಪ್ರದರ್ಶಿಸಲಾದ ಭದ್ರತಾ ಕೋಡ್ ಅನ್ನು ನಮೂದಿಸಿ Enter Security Code displayed above
Close

ಆದರ್ಶ ವಿದ್ಯಾಲಯ ಕುರಿತು

ಕರ್ನಾಟಕ ರಾಜ್ಯದ 74 ಶೈಕ್ಷಣಿಕವಾಗಿ ಹಿಂದುಳಿದ ಬ್ಲಾಕ್ ಗಳಲ್ಲಿ 74 ಆದರ್ಶ ವಿದ್ಯಾಲಯಗಳನ್ನು ನಡೆಸಲಾಗುತ್ತಿದೆ. ಈ ಶಾಲೆಗಳಲ್ಲಿ 6 ರಿಂದ 10ನೇ ತರಗತಿ ವರೆಗೆ ಆಂಗ್ಲ ಮಾಧ್ಯಮದಲ್ಲಿ ಬೋಧನೆ ನಡೆಯುತ್ತಿದೆ. ಪ್ರತಿಭಾವಂತ ಗ್ರಾಮೀಣ ವಿದ್ಯಾರ್ಥಿಗಳನ್ನು ಗುರುತಿಸಿ ವಿದ್ಯಾರ್ಥಿಗಳ ಸಮಗ್ರ ಹಾಗೂ ಬೌದ್ದಿಕ, ಮಾನಸಿಕ ಬೆಳವಣಿಗೆಗೆ ಪೂರಕವಾಗುವ ಅತ್ಯುತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುವುದು ಆದರ್ಶ ವಿದ್ಯಾಲಯಗಳ ಗುರಿಯಾಗಿದೆ.

e-Mail

ssakarnataka@outlook.com

ಸಂಪರ್ಕಿಸಿ

ರಾಜ್ಯ ಯೋಜನಾ ನಿರ್ದೇಶಕರು,
ಸಮಗ್ರ ಶಿಕ್ಷಣ ಕರ್ನಾಟಕ,ಹೊಸ ಸಾರ್ವಜನಿಕ ಕಚೇರಿಗಳು, ನೃಪತುಂಗ ರಸ್ತೆ,ಬೆಂಗಳೂರು - 560001