ಫಲಿತಾಂಶ ಪರಿಶೀಲಿಸಿ Check Result

ನೋಂದಣಿ ಸಂಖ್ಯೆ Register No.  
ಅಥವಾ OR
ಎಸ್‌ಎಟಿಎಸ್ ಸಂಖ್ಯೆ. SATS No.  
Close

ಆದರ್ಶ ವಿದ್ಯಾಲಯ ಕುರಿತು

ಕರ್ನಾಟಕ ರಾಜ್ಯದ 74 ಶೈಕ್ಷಣಿಕವಾಗಿ ಹಿಂದುಳಿದ ಬ್ಲಾಕ್ ಗಳಲ್ಲಿ 74 ಆದರ್ಶ ವಿದ್ಯಾಲಯಗಳನ್ನು ನಡೆಸಲಾಗುತ್ತಿದೆ. ಈ ಶಾಲೆಗಳಲ್ಲಿ 6 ರಿಂದ 10ನೇ ತರಗತಿ ವರೆಗೆ ಆಂಗ್ಲ ಮಾಧ್ಯಮದಲ್ಲಿ ಬೋಧನೆ ನಡೆಯುತ್ತಿದೆ. ಪ್ರತಿಭಾವಂತ ಗ್ರಾಮೀಣ ವಿದ್ಯಾರ್ಥಿಗಳನ್ನು ಗುರುತಿಸಿ ವಿದ್ಯಾರ್ಥಿಗಳ ಸಮಗ್ರ ಹಾಗೂ ಬೌದ್ದಿಕ, ಮಾನಸಿಕ ಬೆಳವಣಿಗೆಗೆ ಪೂರಕವಾಗುವ ಅತ್ಯುತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುವುದು ಆದರ್ಶ ವಿದ್ಯಾಲಯಗಳ ಗುರಿಯಾಗಿದೆ.

e-Mail

ssakarnataka@outlook.com

ಸಂಪರ್ಕಿಸಿ

ರಾಜ್ಯ ಯೋಜನಾ ನಿರ್ದೇಶಕರು,
ಸಮಗ್ರ ಶಿಕ್ಷಣ ಕರ್ನಾಟಕ,ಹೊಸ ಸಾರ್ವಜನಿಕ ಕಚೇರಿಗಳು, ನೃಪತುಂಗ ರಸ್ತೆ,ಬೆಂಗಳೂರು - 560001