ಅರ್ಜಿಯನ್ನು ಸರಿಪಡಿಸಲು ಆಯಾ ಆದರ್ಶ ವಿದ್ಯಾಲಯವನ್ನು ಸಂಪರ್ಕಿಸಿ. ಆನ್‌ಲೈನ್‌ನಲ್ಲಿ ಅರ್ಜಿಯನ್ನು ಮಾರ್ಪಡಿಸುವ ಆಯ್ಕೆಯನ್ನು ಒದಗಿಸಲಾಗಿಲ್ಲ..

Contact respective Adarsha Vidyalaya for correcting the Application. Option to modify the application online is not provided..




ಆದರ್ಶ ವಿದ್ಯಾಲಯ ಕುರಿತು

ಕರ್ನಾಟಕ ರಾಜ್ಯದ 74 ಶೈಕ್ಷಣಿಕವಾಗಿ ಹಿಂದುಳಿದ ಬ್ಲಾಕ್ ಗಳಲ್ಲಿ 74 ಆದರ್ಶ ವಿದ್ಯಾಲಯಗಳನ್ನು ನಡೆಸಲಾಗುತ್ತಿದೆ. ಈ ಶಾಲೆಗಳಲ್ಲಿ 6 ರಿಂದ 10ನೇ ತರಗತಿ ವರೆಗೆ ಆಂಗ್ಲ ಮಾಧ್ಯಮದಲ್ಲಿ ಬೋಧನೆ ನಡೆಯುತ್ತಿದೆ. ಪ್ರತಿಭಾವಂತ ಗ್ರಾಮೀಣ ವಿದ್ಯಾರ್ಥಿಗಳನ್ನು ಗುರುತಿಸಿ ವಿದ್ಯಾರ್ಥಿಗಳ ಸಮಗ್ರ ಹಾಗೂ ಬೌದ್ದಿಕ, ಮಾನಸಿಕ ಬೆಳವಣಿಗೆಗೆ ಪೂರಕವಾಗುವ ಅತ್ಯುತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುವುದು ಆದರ್ಶ ವಿದ್ಯಾಲಯಗಳ ಗುರಿಯಾಗಿದೆ.

e-Mail

ssakarnataka@outlook.com

ಸಂಪರ್ಕಿಸಿ

ರಾಜ್ಯ ಯೋಜನಾ ನಿರ್ದೇಶಕರು,
ಸಮಗ್ರ ಶಿಕ್ಷಣ ಕರ್ನಾಟಕ,ಹೊಸ ಸಾರ್ವಜನಿಕ ಕಚೇರಿಗಳು, ನೃಪತುಂಗ ರಸ್ತೆ,ಬೆಂಗಳೂರು - 560001